ಕಟ್ಟಡ ಕಾಮಿಕರ ಹಲವರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು


 ಮೈಸೂರು: ಕಟ್ಟಡ ಕಾಮಿಕರ ಹಲವರು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿ ಇಂದು ಜಿಲ್ಲಾಧಿಕಾರಿಗಳ ಮೂಲಕ ಸಚಿವ ಶಿವರಾಂ ಹೆಬ್ಬಾರ್ ರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಮಾತನಾಡಿ, ಲಾಕ್ ಡೌನ್ ನಗದು ಪರಿಹಾರ ನೀಡಬೇಕು. ರೇಷನ್ ಕಿಟ್, ಟೂಲ್ ಕಿಟ್, ಸುರಕ್ಷಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡದೇ ಇರುವುದು ಸರಿಯಲ್ಲ. ಈ ವಿಚಾರದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿದರು. ಕೋವಿಡ್ ನಿಂದ ಮೃತಪಟ್ಟ ನೊಂದಾಯಿತ ಕಾರ್ಮಿಕರಿಗೆ ಪರಿಹಾರ ನೀಡಲು ಹಾಗೂ ಕೋವಿಡ್ ನಿಂದ ಗುಣಮುಖರಾದ ಫಲಾನುಭವಿಗಳ ವೈದ್ಯಕೀಯ ವೆಚ್ಚಭರಿಸಲು ಒತ್ತಾಯಿಸಿದರು.

No comments:

Post a Comment