ಇಂದು ನಂಜನಗೂಡಿನಲ್ಲಿ ವರುಣಾ ಮತ್ತು ನಂಜನಗೂಡು ಕಾಂಗ್ರೆಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ

 


ಇಂದು ನಂಜನಗೂಡಿನಲ್ಲಿ ವರುಣಾ ಮತ್ತು ನಂಜನಗೂಡು ಕಾಂಗ್ರೆಸ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರ ಬೆಲೆ ಏರಿಕೆ ನೀತಿ ಯನ್ನು ಖಂಡಿಸಿ ಸೈಕಲ್ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು .ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಆರ್ ಧ್ರುವನಾರಾಯಣ್ ರವರು 'ವರುಣಾ ಕ್ಷೇತ್ರದ ಜನಪ್ರಿಯ ಶಾಸಕರಾದ ಡಾ॥ ಯತೀಂದ್ರ ಸಿದ್ದರಾಮಯ್ಯ ಅವರು ,ಮಾಜಿ ಶಾಸಕರಾದ ಶ್ರೀ ಕಳಲೆ ಕೇಶವ ಮೂರ್ತಿ ರವರು ಹಾಗೂ ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಬಿ ಜೆ ವಿಜಯಕುಮಾರ್ ರವರು ಉಪಸ್ಥಿತರಿದ್ದರು.ವರುಣ ಮತ್ತು ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಮುಖಂಡರು ,ಕಾರ್ಯಕರ್ತರು, ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಅಧ್ಯಕ್ಷರು ಉಪಸ್ಥಿತರಿದ್ದರು .

No comments:

Post a Comment