ಹಾಸನ ಜಿಲ್ಲೆಯ ಅರಕಲಗೋಡಿನಲ್ಲಿ ನಡೆದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಂಡೆನು.


 ಬೆಲೆಯೇರಿಕೆ ವಿರುದ್ಧ ಸಾಂಕೇತಿಕವಾಗಿ ನಡೆದ ಸೈಕಲ್ ಮತ್ತು ಎತ್ತಿನಗಾಡಿ ಜಾಥಾದಲ್ಲಿ ಪಾಲ್ಗೊಂಡು ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಮತ್ತು ಸಾರ್ವಜನಿಕರಿಗೆ ಹೊರೆಯಾಗುತ್ತಿರುವ ಬೆಲೆಯೇರಿಕೆ ವಿರುದ್ಧ ಪ್ರತಿಭಟಿಸಲಾಯಿತು. 
ಈ ಸಂದರ್ಭದಲ್ಲಿ ಸಂಸದರಾದ ಡಿ ಕೆ ಸುರೇಶ್ ರವರು,ವೀಕ್ಷಕರಾದ ಮಂಜುನಾಥ್ ಭಂಡಾರಿ, ಮಾಜಿ ರಾಜ್ಯಸಭಾ ಸದಸ್ಯರಾದ ಜವರೇಗೌಡ, ಎಂಎಲ್ಸಿ ಗೋಪಾಲಸ್ವಾಮಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರಾದ ಪ್ರಸನ್ನ, ಶೇಷಯ್ಯಗೌಡರು, ಕೆಪಿಸಿಸಿ ಸದಸ್ಯರಾದ ಮಂಜುನಾಥ್, ಡಾ.ದಿನೇಶ್ ಹಾಗೂ ಪ್ರಮುಖ ಮುಖಂಡರು ಉಪಸ್ಥಿತರಿದ್ದರು

No comments:

Post a Comment