ದಿ: ರಾಕೇಶ್ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಪ್ರಯುಕ್ತ

 

ದಿ: ರಾಕೇಶ್ ಸಿದ್ದರಾಮಯ್ಯ ನವರ ಹುಟ್ಟು ಹಬ್ಬದ ಪ್ರಯುಕ್ತ 

ಅವರ ಅಭಿಮಾನಿಗಳು ಏರ್ಪಡಿಸಿದ್ದ "ರಕ್ತದಾನ ಶಿಬಿರ" ವನ್ನು ರಾಕೇಶ್ ಸಿದ್ದರಾಮಯ್ಯ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್.ಧ್ರುವನಾರಾಯಣ್ ರವರು ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಶಾಸಕರಾದ ಯತಿಂದ್ರ ಸಿದ್ದರಾಮಯ್ಯ ರವರು, ಮೈಸೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ವಿಜಯ್ ಕುಮಾರ್ ರವರು,ಪಕ್ಷದ ಮುಖಂಡರು ಉಪಸ್ಥಿತರಿದ್ದರು.

No comments:

Post a Comment