ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಂಗವಾಗಿ ಗಿಡ ನೆಟ್ಟ ವಿದ್ಯಾರ್ಥಿಗಳು ಆಚರಿಸಲಾಯಿತು

ಮೈಸೂರು: ಇಂದು ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಂಗವಾಗಿ ಸ್ವಯಂ ಪ್ರೇರಿತರಾಗಿ ವಿದ್ಯಾರ್ಥಿಗಳು ಇಂದು ಪೌರ ಕಾರ್ಮಿಕರ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗಿಡ ನೆಟ್ಟರು. ಪರಿಸರ ಸ್ನೇಹಿ ತಂಡದ ವತಿಯಿಂದ ಆಯೋಜಿಸಿದ್ದ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಂಗವಾಗಿ ವಿವಿಧ ಜಾತಿಯ ಸಸಿ ನೆಡುವ ಕಾರ್ಯಕ್ರಮದಲ್ಲಿ ಸ್ವಯಂಪ್ರೇರಿತರಾಗಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಸಸಿ ನೆಟ್ಟರು.

No comments:

Post a Comment