ಕಾರ್ಮಿಕ ಘಟಕದ ನೂತನ ಅಧ್ಯಕ್ಷರ ಪಧಗ್ರಹಣ ಕಾರ್ಯಕ್ರಮ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆ


 ಇಂದು ಮೈಸೂರಿನ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಕಾರ್ಮಿಕ ಘಟಕದ ನೂತನ  ಅಧ್ಯಕ್ಷರ ಪಧಗ್ರಹಣ ಕಾರ್ಯಕ್ರಮ ಮತ್ತು ರಾಜ್ಯ ಕಾರ್ಯಕಾರಿಣಿ ಸಭೆಯನ್ನು ಕೆಪಿಸಿಸಿ ಕಾರ್ಯಧ್ಯಕ್ಷರಾದ. ಆರ್ #ಧ್ರುವನಾರಾಯಣ್ ರವರು ನಗರಿ ಬಾರಿಸುವ ಮೂಲಕ ಚಾಲನೆ ನೀಡಿದರು.
ನಂತರ ಕಾರ್ಮಿಕರಿಗೆ  ಕಾರ್ಡ್ ಗಳನ್ನು ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರಾದ ಡಾ.ಬಿ.ಜೆ. #ವಿಜಯ್ #ಕುಮಾರ್ ರವರು, ಕಾರ್ಮಿಕ ಘಟಕದ ರಾಜ್ಯ ಅಧ್ಯಕ್ಷರಾದ ಪುಟ್ಟಸ್ವಾಮಿ ಗೌಡ ರವರು,ಮಾಜಿ ಶಾಸಕರಾದ #ಕಳಲೆ #ಕೇಶವಮೂರ್ತಿ ರವರು, ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

No comments:

Post a Comment