ಜಿಲ್ಲೆಯಲ್ಲಿ ಮಂಗಳವಾರ ಕಂಡು ಬಂದ ಕೊರೊನಾ ಸೋಂಕಿತರ ವಿವರ ಇಂತಿದೆ ನೋಡಿ

div class="separator" style="clear: both;">
ಮೈಸೂರು,: ಮೈಸೂರು ಜಿಲ್ಲೆಯಲ್ಲಿ ನಿನ್ನೆ 389ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು ಇಲ್ಲಿಯವರೆಗೆ 1, 68, 546ಮಂದಿಗೆ ಸೋಂಕು ತಗುಲಿದಂತಾಗಿದೆ. 388ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ 1, 62, 546ಮಂದಿ ಗುಣಮುಖರಾದಂತಾಗಿದೆ. ಜಿಲ್ಲೆಯಲ್ಲಿ ಇನ್ನೂ 3, 671ಕೊರೋನಾ ಸಕ್ರಿಯ ಪ್ರಕರಣಗಳಿವೆ. ನಿನ್ನೆ 8ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇದುವರೆಗೆ 2, 217ಮಂದಿ ಸಾವನ್ನಪ್ಪಿದ್ದಾರೆ

No comments:

Post a Comment