SSLC Results 2021: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಫಲಿತಾಂಶ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

 


ಬೆಂಗಳೂರು: ಅಗಸ್ಟ್ 10ರೊಳಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು (SSLC Results 2021) ಘೋಷಿಸಲಾಗುವುದು. ರಾಜ್ಯದಲ್ಲಿ 12 ಲಕ್ಷ ಪಿಯು ಸೀಟ್​ಗಳು ಲಭ್ಯವಿದೆ. ಎಲ್ಲ ವಿದ್ಯಾರ್ಥಿಗಳಿಗೂ ಮುಂದಿನ ವರ್ಷಕ್ಕೆ ಸೀಟ್​ಗಳು ಇವೆ ಎಂದು ಪ್ರಾಥಮಿಕ, ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್‌ ತಿಳಿಸಿದರು. ಯಶಸ್ವಿಯಾಗಿ ಪರೀಕ್ಷೆ ಬರೆದ ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳಿಗೆ ಕ್ಯಾಬಿನೆಟ್ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು ಎಂದು ಅವರು ತಿಳಿಸಿದರು.

No comments:

Post a Comment